Home ಸ್ಥಳೀಯ ಸಮಾಚಾರ ಬೆಳ್ತಂಗಡಿ ಮೀಡಿಯಾ ಕ್ಲಬ್ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ಮೀಡಿಯಾ ಕ್ಲಬ್ ಪದಾಧಿಕಾರಿಗಳ ಆಯ್ಕೆ

0

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆಯು ಫೆಬ್ರವರಿ 13 ರಂದು ನಡೆಯಿತು.


ಈ ಸಭೆ ಯಲ್ಲಿ ಮೀಡಿಯಾ ಕ್ಲಬ್ ನ ನೂತನ ಅದ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ ಇವರನ್ನು ಆಯ್ಕೆ ಮಾಡಲಾಯಿತು.
ಗೌರವ ಅಧ್ಯಕ್ಷ ರಾಗಿ ಸತೀಶ್ ಪೆರ್ಲೆ,
ಉಪಾಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿ ಶರತ್ ಗೌಡ, ಕೋಶಾಧಿಕಾರಿ ದಿನೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿಯಾಗಿ ನಿತಿನ್ ಕನ್ಯಾಡಿ , ಜೊತೆಕಾರ್ಯದರ್ಶಿಯಾಗಿ ಅನಂತ್ ಭಟ್ ಆಯ್ಕೆಯಾಗಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version