Home ರಾಜಕೀಯ ಸಮಾಚಾರ ರಾಜ್ಯಸಭಾ ಚುನಾವಣೆ ಕರ್ನಾಟಕ ದಿಂದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ರಾಜ್ಯಸಭಾ ಚುನಾವಣೆ ಕರ್ನಾಟಕ ದಿಂದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0

ಬೆಂಗಳೂರು; ಮುಂದಿನ ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಮೂವರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪಕ್ಷ ಅಂತಿಮಗೊಳಿಸಿದ್ದು ಅಧಿಕೃತವಾಗಿ ಪ್ರಕಟಿಸಿದೆ.
ಹಾಲಿ ಸಂಸದರಾಗಿರುವ ಜಿ.ಸಿ ಚಂದ್ರಶೇಖರ್ ಹಾಗೂ ನಾಸಿರ್ ಹುಸೈನ್ ಅವರಿಗೆ ಮತ್ತೊಂದು ಅವಕಾಶವನ್ನು ನೀಡಿದ್ದು ಮೂರನೆಯ ಸ್ಥಾನವನ್ನು ಎಐಸಿಸಿಯ ಖಾಜಾಂಚಿಯಾಗಿರುವ ಅಜಯ್ ಮಕೆನ್ ಅವರಿಗೆ ನೀಡಲಾಗಿದೆ‌.

ಮಧ್ಯಪ್ರದೇಶದಲ್ಲಿ ಅಶೋಕ್ ಸಿಂಗ್ ಅವರಿಗೆ ಹಾಗೂ ತೆಲಂಗಾಲಾದಿಂದ ರೇಣುಕಾ ಚೌಧರಿ ಹಾಗೂ ಅನಿಲ್ ಕುಮಾರ್ ಯಾದವ್ ಅವರಿಗೆ ಅವಕಾಶ ನೀಡಲಾಗಿದೆ

NO COMMENTS

LEAVE A REPLY

Please enter your comment!
Please enter your name here

Exit mobile version