ಬೆಳ್ತಂಗಡಿ; ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರ ಸಭೆ ಶನಿವಾರ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು. ಈ ಸಭೆಗಯಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ಮಾತನಾಡಿ ಯುವ ಕಾಂಗ್ರೆಸ್ ಅನ್ನು ಸಶಕ್ತವಾಗಿ ಸಂಘಟಿಸಬೇಕಾದ ಅಗತ್ಯತೆಯನ್ನು ತಿಳಿಸಿದರು

ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷಸುದರ್ಶನ್ ಶೆಟ್ಟಿ ಅರಂಬೋಡಿಯುವ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ
ಎಸ್. ಕೆ ಹಕೀಮ್ ಕೊಕ್ಕಡಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಗಳಾದ ಅಭಿನಂದನ್ ಹರೀಶ್ ಕುಮಾರ್, ಪ್ರವೀಣ್ ಫರ್ನಾಂಡಿಸ್,ಅಶ್ವತ್ಥ್ ರಾಜ್ ಕೊಲ್ಲಾಜೆ,ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಮುಖಂಡರಾದ ಮುಹಮ್ಮದ್ ಕಲಂದರ್ ಶಾ ಕೊಕ್ಕಡ,ಯುವ ಕಾಂಗ್ರೆಸ್ ಜಿಲ್ಲಾ ವಕ್ತಾರದ ಸಂದೀಪ್ ನಿರಲ್ಕೆ ಇಂಟಕ್ ನಗರ ಘಟಕದ ಅಧ್ಯಕ್ಷರಾದ ನವೀನ್ ಗೌಡಅಬಿದೇವ್ ಅರಿಗ ಹಾಗೂ ಯುವ ಕಾಂಗ್ರೆಸ್ ಮುಖಂಡರುಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು.

