ಬೆಳ್ತಂಗಡಿ; ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಎ19 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಆಗಮಿಸಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಗಳಾಗಲಿದ್ದಾರೆ ಎಂದು ಪಕ್ಷದ ಬ್ಲಾಕ್ ಸಮಿತಿ ಅಧ್ಯಕ್ಷರುಗಳು ಮಾಹಿತಿ ನೀಡಿದ್ದಾರೆ.
ಶುಕ್ರವಾರ ಬೆಳಿಗ್ಗೆ .10.30 ಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಬೇಟಿ ಕಾರ್ಯಕರ್ತರೊಂದಿಗೆ ಸಭೆನಡೆಸಲಿರುವ ಉಸ್ತುವಾರಿ ಸಚಿವರು
11.30.ಲಾಯಿಲ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನಕ್ಕೆ ಬೇಟಿ ನೀಡಲಿದ್ದಾರೆ
.12.15 ಬಿಷಪ್ ಹೌಸ್ ಬೆಳ್ತಂಗಡಿ ಬೇಟಿ ನೀಡಿ ಧರ್ಮಾಧ್ಯಕ್ಷರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಮದ್ಯಾಹ್ನ 1.30 ಗುರುವಾಯನಕೆರೆ ದರ್ಗಾಕ್ಕೆ ಸಚಿವರು ಬೇಟಿ ನೀಡಲಿದ್ದಾರೆ
ಎಂದು ಪಕ್ಷದ ಬ್ಲಾಕ್ ಸಮಿತಿ ಅಧ್ಯಕ್ಷರುಗಳಾದ ಸತೀಶ್ ಕಾಶೀಪಟ್ಣ ಹಾವೂ ನಾಗೇಶ್ ಕುಮಾರ್ ಗೌಡ ಅವರು ತಿಳಿಸಿದ್ದಾರೆ