ಬೆಳ್ತಂಗಡಿ; ಉಜಿರೆ-ಧರ್ಮಸ್ಥಳ ರಸ್ತೆಯ ನೀರ ಚಿಲುಮೆಯ ಸಮೀಪ ಮೀನು ಸಾಗಾಟದ ಲಾರಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಕಾರಿನ ಚಾಲಕ ಗಾಯಗೊಂಡ ಘಟನೆ ಭಾನುವಾರ ನಡೆಯಿತು.
ಧರ್ಮಸ್ಥಳ ದಿಂದ ಉಜಿರೆ ಕಡೆಗೆ ಬರುತ್ತಿದ್ದ ಓಮ್ನಿ ಕಾರಿಗೆ ಲಾರಿ ಡಿಕ್ಕಿಹೊಡೆದಿದೆ.
ಓಮ್ನಿ ಚಾಲಕ ಕಾಂಗ್ರೆಸ್ ಮುಖಂಡ ಗ್ರೇಸಿಯಸ್ ವೇಗಸ್ ಎಂಬವರು ಅಪಘಾತದಲ್ಲಿ ಗಾಯಗೊಂಡಿದ್ದು ಅವರಿಗೆ ಉಜಿರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ
ಅಪಘಾತದಿಂದ ಲಾರಿ ಚರಂಡಿಗೆ ಇಳಿದರೆ, ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದೆ.