ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತಮ್ಮ ಗ್ರಾಮ ಗರ್ಡಾಡಿಯ ಮತಗಟ್ಟೆ ಸಂಖ್ಯೆ 123ರಲ್ಲಿ ಬೆಳಗ್ಗೆಯೇ ಮತದಾನ ನೆರವೇರಿಸಿದರು.
ಮತದಾನದ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ರಾಷ್ಟ್ರದ ನಿರ್ಮಾಣದಲ್ಲಿ ತೊಡಗಿರುವ ಪಕ್ಷಕ್ಕೆ ಮತ ನೀಡಿಗೆಲ್ಲಿಸಿ ಎಂದು ಮತದಾರರಲ್ಲಿ ವಿನಂತಿಸಿದ್ದಾರೆ