Home ಬ್ರೇಕಿಂಗ್‌ ನ್ಯೂಸ್ ಧರ್ಮಸ್ಥಳದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಮತದಾನ

ಧರ್ಮಸ್ಥಳದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಮತದಾನ

151
0

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಮತದಾನದ ಹಕ್ಕು ಚಲಾಯಿಸಿದರು‌.
ಧರ್ಮಸ್ಥಳ ಶ್ರೀ ಮಂಜನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಲೆಯ 164 ಮತಗಟ್ಟೆಯಲ್ಲಿ ಪತ್ನಿ ಹೇಮಾವತಿ ವಿ ಹೆಗ್ಗಡೆಯವರೊಂದಿಗೆ ಆಗಮಿಸಿ ಮತದಾನ ನೆರವೇರಿಸಿದರು.

LEAVE A REPLY

Please enter your comment!
Please enter your name here