ರಾಜಕೀಯ ಸಮಾಚಾರರಾಷ್ಟ್ರ/ರಾಜ್ಯಸ್ಥಳೀಯ ಸಮಾಚಾರ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ By news Editor - April 26, 2024 0 FacebookTwitterPinterestWhatsApp ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮಂಗಟ್ಟೆಯಲ್ಲಿ ಮತ ಚಲಾಯಿಸಿದರು.ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು, ಮತ ಚಲಾಯಿಸಿದರು.