ರಾಜಕೀಯ ಸಮಾಚಾರಸ್ಥಳೀಯ ಸಮಾಚಾರ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರಿಂದ ಮತದಾನ By news Editor - April 26, 2024 0 FacebookTwitterPinterestWhatsApp ಉಜಿರೆ; ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಉಜಿರೆ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿರುವ ಬೂತ್ ಸಂಖ್ಯೆ 95 ರಲ್ಲಿ ಕುಟುಂಬಸ್ಥರೊಂದಿಗೆ ಆಗಮಿಸಿ ಲೋಕಸಭಾ ಚುನಾವಣೆಯ ಮತದಾನ ಮಾಡಿದರು