ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಲಾರೆನ್ಸ್ ಮುಕ್ಕುಯಿ ಅವರು ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 106ರಲ್ಲಿ ತಮ್ಮ ಮತದಾನ ದ ಹಕ್ಕನ್ನು ಚಲಾಯಿಸಿದರು.
ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವಂತೆ ಬಿಷಪ್ ಅವರು ಕರೆ ನೀಡಿದ್ದಾರೆ.