ಬೆಳ್ತಂಗಡಿ; ಲೊಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯಂತ ಬಿರುಸಿನ ಮತದಾನ ನಡೆಯುತ್ತಿದ್ದು ಎರಡೂ ಪ್ರಮುಖ ಪಕ್ಷಗಳ ನಡುವೆ ಸಮಬಲದ ಸ್ಪರ್ಧೆ ನಡೆಯುತ್ತಿದೆ.
ಕೆ.ಪಿಸಿಸಿ ಕಾರ್ಯದರ್ಶಿ ರಕ್ಷಿತ್ಬಶಿವರಾಂ ಅವರು ತಾಲೂಕಿನ ವಿವಿಧ ಮತಗಟ್ಟೆಗಳಿಗೆ ತೆರಳಿ ಕಾಂಗ್ರೆಸ್ ಕಾರ್ಯ ಕರ್ತರನ್ನು ಭೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಿದರು. ರಕ್ಷಿತ್ ಶಿವರಾಂ ಅವರು ತಾಲೂಕಿನಾಧ್ಯಂತ ಸಂಚರಿಸಿ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ