ಬೆಳ್ತಂಗಡಿ; 2024ರ ಲೊಕಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ. ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಯವರು ಬೂತ್ ಸಂಖ್ಯೆ 106 ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಯಲ್ಲಿ ಮತದಾನ ಮಾಡಿದರು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಯವರು ತಮ್ಮ ಪತ್ನಿಯೊಂದಿಗೆ ತೆಂಕಕಾರಂದೂರು 2ನೇ ವಾರ್ಡ್, ಪೆರಾಲ್ದರ ಕಟ್ಟೆಯಲ್ಲಿ ಮತದಾನ ಮಾಡಿದರು.