Home ಸ್ಥಳೀಯ ಸಮಾಚಾರ ಚಾರ್ಮಾಡಿಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ವಾಹನ

ಚಾರ್ಮಾಡಿಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ವಾಹನ

521
0

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಇಲ್ಲಿಯ 7 ನೇ ತಿರುವಿನಲ್ಲಿ ಟಾಟಾ ಏಸ್ ವಾಹನವು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಎ.30ರಂದು ನಡೆದಿದೆ.

ಚಿಕ್ಕಮಗಳೂರಿನಿಂದ ಧರ್ಮಸ್ಥಳ ಕಡೆಗೆ ಮೆಣಸಿನಕಾಯಿ ತುಂಬಿಕೊಂಡು ಬರುತ್ತಿದ್ದ ಟಾಟಾ ಏಸ್ ವಾಹನವು ಚಾಲಕ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here