ಬೆಳ್ತಂಗಡಿ; ವೇಣೂರುಸಮೀಪದ ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ನಡೆದು ಬರುತ್ತಿರುವ ನೂರುಲ್ ಹುದಾ ದರ್ಸ್ ಇದರ 2024-25ನೇ ಸಾಲಿನ ಪ್ರಾರಂಭೋತ್ಸವ ದಿನಾಂಕ 29/04/2024 ರಂದು ಬಹು ಸಾದಾತ್ ತಂಙಳ್ ನೇತೃತ್ವದಲ್ಲಿ ನಡೆಯಿತು
ದರ್ಸ್ ವಿದ್ಯಾರ್ಥಿಗಳಿಗೆ ಉಪದೇಶ ನೀಡಿ ಬಹು ಸಾದಾತ್ ತಂಙಳ್ ಪ್ರಾರ್ಥನೆಯೊಂದಿಗೆ ದರ್ಸ್ ಪ್ರಾರಂಭಿಸಿದರು
ಕಾರ್ಯಕ್ರಮದಲ್ಲಿ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ ಮಸೀದಿ ಅಧ್ಯಕ್ಷರಾದ ಅಬ್ಬಾಸ್ ಹಾಜಿ ಉಳ್ತೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು