ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸದಸ್ಯ, ಜಿಲ್ಲಾ ಸಂಘದ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅವರು ಇತರರಿಗೂ ಮಾದರಿಯಾಗಿದ್ದಾರೆ.
ಭುವನೇಶ್ ಗೇರುಕಟ್ಟೆ ಅವರು ಕಳೆದ ಕೆಲವು ವರ್ಷಗಳಿಂದ ಉದ್ದ ಕೂದಲು ಅನ್ನು ಬೆಳೆಸಿಕೊಂಡಿದ್ದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ಉದ್ದೇಶದಿಂದ ತಮ್ಮ ಕೇಶದಾನ ಮಾಡಿದ್ದಾರೆ. ಅಷ್ಟೇ ಅಲ್ಲದೆ ಈಗಾಗಲೇ ನೇತ್ರದಾನಕ್ಕೂ ಮುಂದಾಗಿ ನೋಂದಣಿ ಮಾಡಿಕೊಂಡಿದ್ದಾರೆ.