ಬೆಳ್ತಂಗಡಿ; ಮಾಲಾಡಿ ಗ್ರಾಮದ ಕೊಲ್ಪೆದ ಬೈಲು ನಿವಾಸಿಯೊಬ್ಬ ಮನೆಯಲ್ಕಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮೃತ ವ್ಯಕ್ತಿ ಸ್ಥಳೀಯ ನಿವಾಸಿ ವಕೇತಿಯನಗ ಡಿಸೋಜ(77) ಎಂಬವರಾಗಿದ್ದಾರೆ.ಈ ಬಗ್ಗೆ ಮೃತರ ಪತ್ನಿ ಪೂಂಜಾಲಕಟ್ಟೆ ಪೊಲೀಸರಿಗೆ ದೂರು ನೀಡಿದ್ದು ಕಳೆದ ಕೆಲದಿನಗಳಿಂದ ವಲೇರಿಯನ್ ಡಿಸೋಜ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಮೇ 15ರಂದು ಮನೆಯಲ್ಕಿ ಯಾರೂ ಇಲ್ಲದ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.