ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರರಿಗೆ ಮೇ 18ರಂದು ರಂದು ನುಡಿ ನಮನ ಕಾರ್ಯಕ್ರಮ ಪತ್ರಿಕಾ ಭವನದಲ್ಲಿ ನಡೆಯಿತು. ಪತ್ರಕರ್ತರ ಸಂಘದ
ಅಧ್ಯಕ್ಷ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿ ಗಣೇಶ್ ಶಿರ್ಲಾಲ್, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಶಿಬಿ ಧರ್ಮಸ್ಥಳ, ಜತೆ ಕಾರ್ಯದರ್ಶಿ ಮನೋಹರ ಬಳಂಜ, ಸದಸ್ಯರಾದ ಶ್ರೀನಿವಾಸ ತಂತ್ರಿ, ಬಿ. ಎಸ್. ಕುಲಾಲ್, ಪ್ರಸಾದ್ ಶೆಟ್ಟಿ ನುಡಿ ನಮನ ಸಲ್ಲಿಸಿದರು, ಸದಸ್ಯರಾದ ಜಾರಪ್ಪ ಪೂಜಾರಿ ಬೆಳಾಲು, ಅರವಿಂದ ಹೆಬ್ಬಾರ್, ಹೃಷಿಕೇಶ್ ಧರ್ಮಸ್ಥಳ, ಅಚುಶ್ರೀ ಬಾಂಗೇರು ಹಾಜರಿದ್ದರು.