ಬೆಳ್ತಂಗಡಿ; ದಿನವಿಡೀ ನಡೆದ ಹೈ ಡ್ರಮಾದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾತ್ರಿ 9.30ರ ಸುಮಾರಿಗೆ ಬೆಳ್ತಂಗಡಿ ಠಾಣೆಗೆ ಬಂದು ಪೊಲೀಸರ ಮುಂದೆ ಹಾಜರಾಗಿದ್ದಾರೆ
ಶಾಸಕರ ಮನೆ ಮುಂದೆ ದಿನವಿಡೀ ಪೊಲೀಸರು ಕಾದರೂ ಕಾರ್ಯಕರ್ತರು ಶಾಸಕರನ್ನು ವಶಕ್ಕೆ ಪಡೆಯಲು ಅವಕಾಶ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ ಪೊಲೀಸರು ತಕ್ಷಣ ಠಾಣೆಗೆ ಹಾಜರಾಗುವಂತೆ ನೋಟೀಸ್ ನೀಡಿ ಹಿಂತಿರುಗುದ್ದರು. ಇದೀಗ 9.30ರ ಸುಮಾರಿಗೆ ಶಾಸಕ ಹರೀಶ್ ಪೂಂಜ ಅವರು ಸ್ವತಹ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾಾಾರೆೆ