Home ಸ್ಥಳೀಯ ಸಮಾಚಾರ ಜೈನ ಬಸದಿಗಳ ಅಭಿವೃದ್ಧಿಗೆ ಇರುವ ಸಮಸ್ಯೆಗಳನ್ನು ಬಗೆ ಹರಿಸಲು ಮುಖ್ಯಮಂತ್ರಿ ಯವರಿಗೆ ಮನವಿ

ಜೈನ ಬಸದಿಗಳ ಅಭಿವೃದ್ಧಿಗೆ ಇರುವ ಸಮಸ್ಯೆಗಳನ್ನು ಬಗೆ ಹರಿಸಲು ಮುಖ್ಯಮಂತ್ರಿ ಯವರಿಗೆ ಮನವಿ

0

ಬೆಳ್ತಂಗಡಿ; ಕರ್ನಾಟಕ ಸರಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಗೌರವಾನ್ವಿತ ಸಿದ್ದರಾಮಯ್ಯನವರನ್ನು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭೇಟಿ ಮಾಡಿ ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಇರುವ ಸಮಸ್ಯೆಗಳನ್ನು ಗಮನಕ್ಕೆ ತರಲಾಯಿತು.ಈ ಸಂದರ್ಭದಲ್ಲಿ ನಾಭಿರಾಜ್ ಜೈನ್. ಬೆಂಗಳೂರು. ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ. ಸುದರ್ಶನ್ ಜೈನ್ ಬಂಟ್ವಾಳ. ವಿಜಯಕುಮಾರ್ ಕಾರ್ಯತ್ತಡ್ಕ. ಧನ ಕೀರ್ತಿ ಶೆಟ್ಟಿ, ಧರ್ಮಸ್ಥಳ , ಶಶಿಕಿರಣ್ ಜೈನ್ ಬೆಳ್ತಂಗಡಿ, ಪಣಿರಾಜ್ ಜೈನ್ ಕೊಕ್ಕಡ, ಪ್ರಜ್ವಲ್ ಜೈನ್ ಅಳದoಗಡಿ ಮುಂತಾದವರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version