Home ಸ್ಥಳೀಯ ಸಮಾಚಾರ ಉಪ ತಹಸಿಲ್ದಾರ್ ಸುನಿಲ್ ಹೃದಯ ಘಾತ ದಿಂದ ನಿಧನ

ಉಪ ತಹಸಿಲ್ದಾರ್ ಸುನಿಲ್ ಹೃದಯ ಘಾತ ದಿಂದ ನಿಧನ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತ ನಿಧನರಾದ ಘಟನೆ ವರದಿಯಾಗಿದೆ.
ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ‌ ಭೂಮಿ
ಶಾಖೆಯ ನಿವ೯ಹಖರಾಗಿ ಸೇವೆ ಸಲ್ಲಿಸಿದ ಇವರು ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version