ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಷತ್ ಗೆ ನಡೆಯುವ ಚುನಾವಣೆಯಲ್ಲಿ ಸಿ.ಟಿ ರವಿ ಸೇರಿದಂತೆ ಮೂವರು ಅಭ್ಯರ್ಥಿ ಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆವಮಾಡಿದೆ
ಬಿಜೆಪಿ ಅಭ್ಯರ್ಥಿಗಳಾಗಿ ಸಿ.ಟಿ ರವಿ, ಎನ್ ರವಿ ಕುಮಾರ್, ಹಾಗೂ ಎಂಜೆ ಮುಳೆ ಅವರಿಗೆ ಟಿಕೇಟು ನೀಡಿದೆ.
ವಿಧಾನ ಪರಿಷತ್ತಿನ 11ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಮೂರು ಸ್ಥಾನಗಳನ್ನು ಗೆಲ್ಲುವ ಅವಕಾಶವಿದೆ.