Home ರಾಜಕೀಯ ಸಮಾಚಾರ ಶಾಸಕ ಹರೀಶ್ ಪೂಂಜ ಹಾಗೂ ಪ್ರತಾಪಸಿಂಹ ನಾಯಕ್ ಅವರಿಂದ ಮತದಾನ

ಶಾಸಕ ಹರೀಶ್ ಪೂಂಜ ಹಾಗೂ ಪ್ರತಾಪಸಿಂಹ ನಾಯಕ್ ಅವರಿಂದ ಮತದಾನ

0

ಬೆಳ್ತಂಗಡಿ: ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಮತದಾನದ ಪ್ರಕ್ರಿಯೆ ಅತ್ಯಂತ ಬಿರುಸಿನಿಂದ ನಡೆಯುತ್ತಿದೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಬೆಳ್ತಂಗಡಿಯ ಮತಗಟ್ಟೆಗೆ ತರಳಿ ಮತದಾನ ಮಾಡಿದರು.

NO COMMENTS

LEAVE A REPLY

Please enter your comment!
Please enter your name here

Exit mobile version