ಬೆಳ್ತಂಗಡಿ; ದ.ಕ ಲೋಕಸಭಾ ಕ್ಷೇತ್ರದ ಮತಗಳ ಎಣಿಕೆ ಆರಂಭಗಿಂಡಿದ್ದು ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ನಡೆಯುತ್ತಿದೆ.
ಅಂಚೆ ಮತಗಳ ಎಣಿಕೆ ನಡೆದಿದ್ದು ಅಂಚೆ ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಮುನ್ನಡೆಯನ್ನು ಗಳಿಸಿರುವುದಾಗಿ ತಿಳಿದು ಬಂದಿದೆ.
ಮತಯಂತ್ರಗಳ ಎಣಿಕೆ ಕಾರ್ಯ ಇನ್ನಷ್ಟೇ ಆರಂಭವಾಗಬೇಕಾಗಿದೆ.
