ಮಂಗಳೂರು : ದ.ಕ. ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಕ್ಕೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 7582 ಮತಗಳ ಮುನ್ನಡೆ ಸಾಧಿಸಿದ್ದಾರೆ.
ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಪಡೆದಿದೆ.
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು 18181 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಆರ್.ಪದ್ಮರಾಜ್ 10599 ಮತಗಳನ್ನು ಗಳಿಸಿದ್ದಾರೆ. ಚೌಟ 7582 ಮತಗಳ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.