ಬೆಳ್ತಂಗಡಿ; ವಾರಣಾಸಿಯಲ್ಲಿ ಮತಗಳಎಣಿಕೆ ಮುಂದುವರಿಯುತ್ತಿದ್ದಂತೆಯೇ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಅವರ ಎದುರು ತೀವ್ರ ಹಿನ್ನಡೆ ಕಂಡಿದ್ದಾರೆ.
ಚುನಾವಣಾ ಆಯೋಗದ ಮಾಹಿತಿಯಂತೆ ಸುಮಾರು 4000 ಸಾವಿರಕ್ಕೂ ಅಧಿಕ ಮತಗಳಿಂದ ಹಿಂದಿರುವುದಾಗಿ ತಿಳಿದು ಬಂದಿದೆ.
ಉತ್ತರ ಪ್ರದೇಶದಲ್ಲಿ ಇಂಡಿಯಾ ಒಕ್ಕೂಟ ಭಾರೀ ಮುನ್ನಡೆಯನ್ನು ಸಾಧಿಸುತ್ತಿದ್ದು ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ಮುನ್ನಡೆಯನ್ನು ಸಾಧಿಸುತ್ತಿದ್ದಾರೆ.