Home ಬ್ರೇಕಿಂಗ್‌ ನ್ಯೂಸ್ ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಭೇಟಿ ಮಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಭೇಟಿ ಮಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

430
0

ಬೆಳ್ತಂಗಡಿ : ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್.ಎಮ್.ಕೆ ಮೇಲೆ ಜೂ.4 ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿಯಿಂಗ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು . ಇಂದು ಆಸ್ಪತ್ರೆಗೆ ದ.ಕ ಜಿಲ್ಲೆಯ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.

ಸಂಸದರ ಜೊತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ , ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಬಿಜೆಪಿ ಕಾರ್ಯಕರ್ತರು ಜೊತೆಯಲ್ಲಿದ್ದರು‌.

LEAVE A REPLY

Please enter your comment!
Please enter your name here