ಬೆಳ್ತಂಗಡಿ : ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು. ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್.ಎಮ್.ಕೆ ವಿರುದ್ಧ ಜೂ.5 ರಂದು ಮಾನಭಂಗ,ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಫೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.