ಬೆಳ್ತಂಗಡಿ; ಮನೋಜ್ ಕಟ್ಟೆಮರ್ ಇವರ ಹುಟ್ಟಿದಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ ) ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣ ಕಾರ್ಯಕ್ರಮ ನಡೆಯಿತು
ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾಕ್ಟರ್ ಚಂದ್ರಕಾಂತ್ ಇವರು ಶ್ರೀ ಮನೋಜ್ ಕಟ್ಟೆಮರ್ ಧರ್ಮದರ್ಶಿಗಳು ಶ್ರೀಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮರ್ ಇವರ ಹುಟ್ಟುಹಬ್ಬಕ್ಕೆ ಶುಭ ಕೋರಿ ಆಸ್ಪತ್ರೆಯಲ್ಲಿ ಇರುವಂತಹ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು ..
ಈ ಸಂದರ್ಭದಲ್ಲಿ ರಾಜ ಕೇಸರಿ ಟ್ರಸ್ಟಿನ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ,ಗೌರವ ಸಲಹೆಗಾರದ ಪ್ರೇಮ್ ರಾಜ್ ರೋಷನ್,
ಆರೋಗ್ಯ ಸಲಹೆಗಾರರಾದ ಅಜಯ್ ಕಲ್ಲೇಗ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಬೆಳ್ತಂಗಡಿ.
ಮತ್ತು ರಾಜ ಕೇಸರಿ ಸಂಘಟನೆಯ ಸಂಘಟನಾ ಕಾರ್ಯದರ್ಶಿಯಾದ ಪ್ರಶಾಂತ್ ಗುರುವನಕೆರೆ ಸಾಮಾಜಿಕ ಜಾಲತಾಣದ ಸಂಪತ್,
ಸದಸ್ಯರುಗಳಾದ ರಾಜೇಶ್, ಶ್ರೀನಿವಾಸ್ ಮಂಜೊಟ್ಟಿ
ಉಪಸ್ಥಿತರಿದ್ದರು
