Home ಸ್ಥಳೀಯ ಸಮಾಚಾರ ಗರ್ಡಾಡಿಯಲ್ಲಿ ಮನೆಗೆ ಮರ ಬಿದ್ದು ಹಾನಿ

ಗರ್ಡಾಡಿಯಲ್ಲಿ ಮನೆಗೆ ಮರ ಬಿದ್ದು ಹಾನಿ

179
0

ಬೆಳ್ತಂಗಡಿ: ತಾಲೂಕಿನಲ್ಲಿ ಭಾರೀ ಮಳೆಗೆ ಗರ್ಡಾಡಿ ಗ್ರಾಮದ ಬೊಳ್ಳಾಜೆ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಗರ್ಡಾಡಿ ಬೊಳ್ಳಾಜೆ ನಿವಾಸಿ ಸುರೇಶ್ ಶೆಟ್ಟಿ ಎಂಬವರ ಮನೆಯ ಮೇಲೆ ಮರವೊಂದು ಮುರಿದು ಬಿದ್ದಿದೆ ಮನೆಯ ಮೇಲ್ಚಾವಣಿಗೆ ಹಾನಿಯಾಗಿದೆ.

LEAVE A REPLY

Please enter your comment!
Please enter your name here