Home ಸ್ಥಳೀಯ ಸಮಾಚಾರ ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ನಿಧನ

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ನಿಧನ

215
0

ಬೆಳ್ತಂಗಡಿ: ಹಿರಿಯ ಪತ್ರಕರ್ತ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ವೇಣೂರು ಕರಿಮಣೇಲು ಗುತ್ತು ವಿನಯಕುಮಾರ್ ಸೇಮಿತ ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದ ವಿನಯಕುಮಾರ್ ಸೇಮಿತ ಅವರು ಈ ವರ್ಷ ವೇಣೂರಿನಲ್ಲಿ ನಡೆದ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕದ ಸಂದರ್ಭದಲ್ಲಿ ಮಾದ್ಯಮ ಸಮಿತಿ ಸಂಚಾಲಕರಾಗಿ ಮಹತ್ವದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here