ಬೆಳ್ತಂಗಡಿ :- ಕೇಂದ್ರ ಜುಮ್ಮಾ ಮಸೀದಿಯಲ್ಲಿ ಇದುಲ್ – ಹದಾ ಬಕ್ರೀದ್ ನಮಾಝ್ ಖತೀಬರಾದ ಹನೀಫ್ ಫೈಝಿ ಯವರ ನೇತ್ರತ್ವದಲ್ಲಿ ನಡೆಯಿತು. ಮಸೀದಿ ಅಧ್ಯಕ್ಷರಾದ ಬಿ,ಎ,ನಝೀರ್, ಉಪಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಗಳಾದ ಬಿ,ಎಚ್, ರಝಾಕ್, ಹನೀಫ್ ವರ್ಷಾ,ಮಹಮ್ಮದ್ ಕುದ್ರಡ್ಕ,ಕೋಶಾಧಿಕಾರಿ ಇಸ್ಮಾಲಿ ಐ,ಬಿ, ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.
