Home ಸ್ಥಳೀಯ ಸಮಾಚಾರ ಧರ್ಮಸ್ಥಳ ಗ್ರಾಮ ಪಂಚಾಯತಿ ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

ಧರ್ಮಸ್ಥಳ ಗ್ರಾಮ ಪಂಚಾಯತಿ ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

162
0


ಬೆಳ್ತಂಗಡಿ; ಇತ್ತೀಚೆಗೆ ನಿವೃತ್ತರಾದ ಸರಕಾರಿ ಅಧಿಕಾರಿಗಳಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯ ಸಂಘಟನಾ ಕಾರ್ಯದರ್ಶಿವರಾದ ಹಾಗೂ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ನಿ ಬೆಳ್ತಂಗಡಿ ಇದರ ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಮತ್ತು ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಚಿದಾನಂದ ಹೂಗಾರ್ ರವರನ್ನು ಧರ್ಮಸ್ಥಳ ಗ್ರಾಮ ಪಂಚಾಯತಿ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವಿಮಲಾ ಪಂಚಾಯತ್ ಅಧ್ಯಕ್ಷರು. ಶ್ರೀನಿವಾಸ್ ರಾವ್ ಪಂಚಾಯತ್ ಉಪಾಧ್ಯಕ್ಷರು ಹಾಗೂ ಪಂಚಾಯತ್ ಸದಸ್ಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್. ಕೆ, ಕಾರ್ಯದರ್ಶಿ ದಿನೇಶ್.ಎಂಸಿ ಬ್ಬಂದಿಗಳು ಇದ್ದರು.

LEAVE A REPLY

Please enter your comment!
Please enter your name here