ಕಳೆಂಜ; ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ವತಿಯಿಂದ ಶ್ರಮದಾನ ಕಾರ್ಯಕ್ರಮ ನಡೆಯಿತು. ಕಾಯರ್ತಡ್ಕ- ಶಿಬರಾಜೆ ರಸ್ತೆಯಲ್ಲಿರುವ ಅಪಾಯಕಾರಿ ಗುಂಡಿಗಳನ್ನು ಮುಚ್ವುವ ಕಾರ್ಯ ವನ್ನು ಹಾಗೂ ರಸ್ತೆಯ ಇಕ್ಕೆಲಗಳಲ್ಕಿರುವ ಗಿಡ ಗಂಟಿಗಳನ್ನು ತೆಗೆದು ರಸ್ತೆಯಲ್ಲಿ ಶ್ರಮದಾನ ನಡೆಸಿದರು.
ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಬ್ರದರ್ಸ್ ಸಂಘಟನೆಯ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಶ್ರಮದಾನದಲ್ಲಿ ಭಾಗಿಗಳಾದರು.