Home ಸ್ಥಳೀಯ ಸಮಾಚಾರ ನಿವೃತ್ತ ಸರ್ಕಾರಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ.

ನಿವೃತ್ತ ಸರ್ಕಾರಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ.

0


ಬೆಳ್ತಂಗಡಿ; ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲೊಂದಾದ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಬೆಳ್ತಂಗಡಿ ಇದರ ಉಪಾಧ್ಯಕ್ಷರಾದ ಚಿದಾನಂದ ಹೂಗಾರ್ ಅವರು ಸರಕಾರ ಸೇವೆಯಿಂದ ನಿವೃತ್ತರಾಗಿದ್ದು ಇವರಿಗೆ ಸಹಕಾರಿ ಸಂಘದ ವತಿಯಿಂದ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ರವರ ಅಧ್ಯಕ್ಷತೆಯಲ್ಲಿ ಅಭಿನಂದಿಸಲಾಯಿತು. ವಿಶೇಷ ಅತಿಥಿಯಾಗಿ ತಾಲೂಕು ಸಹಕಾರಿ ಸಂಘದ ಅಭಿವೃದ್ಧಿ ಅಧಿಕಾರಿಯವರಾದ ಪ್ರತಿಮಾ ಬಿ. ವಿ.. ಯವರು ಭಾಗವಹಿಸಿದ್ದರು.. ನಿರ್ದೇಶಕರಾದ ಹರಿಪ್ರಸಾದ್ ರವರು ಸ್ವಾಗತಿಸಿ ನಿರ್ದೇಶಕರಾದ ಚಂದ್ರಶೇಖರ್ ಸನ್ಮಾನ ಪತ್ರ ವಾಚಿಸಿದರು. ನಿರ್ದೇಶಕರಾದ ಪ್ರಶಾಂತ್ ಕುಮಾರ್ ರವರು ವಂದಿಸಿದರು. ಸಲಹೆಗಾರರಾದ ವಸಂತ ಸುವರ್ಣ ಕಾರ್ಯಕ್ರಮ ನಿರೂಪಿಸಿದರು ನಿರ್ದೇಶಕರಾದ ಶ್ರೀಮತಿ ಆರತಿ. ಶ್ರೀ ಜಯರಾಜ್ ಜೈನ್.. ಶ್ರೀಮತಿ ವಾರಿಜ. ಶ್ರೀಮತಿ ಹೇಮಲತಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲ ಜ್ಯೋತಿರಾಜ್. ಶ್ರೀಮತಿ ವಿಶಾಲ್. ಧನ ಕೀರ್ತಿ ಜೈನ್, ಸನತ್ ಕುಮಾರ್. ಶ್ರೀಮತಿ ರಶ್ಮಿ.ಶ್ರೀಮತಿ ಸಂಗೀತ. ಶ್ರೀಮತಿ ಸೌಮ್ಯ ಮೊದಲಾದವರಿದ್ದರು

NO COMMENTS

LEAVE A REPLY

Please enter your comment!
Please enter your name here

Exit mobile version