Home ಅಪರಾಧ ಲೋಕ ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಅಧಿಕಾರಿಗಳೊಂದಿಗೆ ಅದಾಲತ್

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಅಧಿಕಾರಿಗಳೊಂದಿಗೆ ಅದಾಲತ್

163
0

ಬೆಳ್ತಂಗಡಿ: ಸಾರ್ವಜನಿಕರು,ಶಾಲಾ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆಗಳಲ್ಲಿ ಪ್ರಸಕ್ತ ಎದುರಿಸುತ್ತಿರುವ ಬಸ್ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಜುಲೈ 1 ರಂದು ಸೋಮವಾರ ಅಪರಾಹ್ನ 2.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಮಂಜುನಾಥ ಸಭಾಭವನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳ ಸಮ್ಮುಖದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅದಾಲತ್ ಕಾರ್ಯಕ್ರಮ ನಡೆಯಲಿದೆ ಎಂದು ಶಾಸಕರ ಕಚೇರಿಯ ಪ್ರಕಟಣೆ ತಿಳಿಸಿದೆ. ಗ್ರಾಮೀಣ ಪ್ರದೇಶದಲ್ಲಿರುವ ಸಾರ್ವಜನಿಕರು ಸಮರಗೊಕವಾದ ಬಸ್ ವ್ಯವಸ್ಥೆ ಇಲ್ಲದ ಹಿನ್ನಲೆಯಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಾರ್ವಜನಿಕರು ವಿದ್ಯಾರ್ಥಿಗಳು
ಈ ಅದಾಲತ್ ನಲ್ಲಿ ಭಾಗವಹಿಸಿ ತಮ್ಮ ಅಹವಾಲು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಬೆಳ್ತಂಗಡಿ ಶಾಸಕರ ಕಚೇರಿ ಶ್ರಮಿಕದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here