ಬೆಳ್ತಂಗಡಿ, ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಉಜಿರೆ ಆಟೋ ಚಾಲಕ ಸುಧಾಕರ್ ಮಾಚಾರ್(35) ಅವರು ಕಾರ್ಕಳ ನಲ್ಲೂರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ನಿನ್ನ ಬೆಳಿಗ್ಗೆ ಆಟೋದಲ್ಲಿ ಮನೆಯಿಂದ ಹೋದ ಸುಧಾಕರ್ ಅವರು ವಾಪಸ್ ಮನೆಗೆ ಬಂದಿರಲಿಲ್ಲ. ಮನೆಯವರು ಎಲ್ಲಾ ಕಡೆ ಹುಡುಕಾಡಿದರೂ ಸುಳಿವು ಲಭ್ಯವಾಗಿರಲಿಲ್ಲ.
ಇದೀಗ
ಸುಧಾಕರ್ ಅವರು ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಪಾದಗುಡ್ಡೆ ಎಂಬ ಗುಡ್ಡೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
