Home ಅಪರಾಧ ಲೋಕ ಧರ್ಮಸ್ಥಳದಲ್ಲಿ ಮಹಿಳೆ‌ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಮಹಿಳೆ‌ ನೇಣು ಬಿಗಿದು ಆತ್ಮಹತ್ಯೆ

0
3183

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ರಕ್ಷಿತಾ ಜೈನ್(26ವರ್ಷ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.2 ರಂದು ನಡೆದಿದೆ.

ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.
ಸ್ಥಳಕ್ಕೆ ಧರ್ಮಸ್ಥಳ ಪೊಲೋಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here