ಬೆಳ್ತಂಗಡಿ; ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆ ದಾರರರ ಸಂಘದ ಮಹಾ ಸಭೆಯ ಸಂದರ್ಭದಲ್ಲಿ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ ವಸಂತ ಬಂಗೇರ ಅವರಿಗೆ ನುಡಿ ನಮನ ಸಲ್ಲಿಸಲಾಯತು.
ಈ ಸಂದರ್ಭದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ವಿನಯ್ ಹೆಗ್ಡೆ ನಾರಾವಿ, ಕಾರ್ಯನಿರ್ವಾಹಕ ಅಭಿಯಂತರರಾದ ನಿತಿನ್, ಸಂಘದ ಕಾರ್ಯದರ್ಶಿ ದಯಾನಂದ, ಮುಖಂಡರುಗಳಾದ ವಸಂತ ಮಜಲು, ಗಿರಿರಾಜ್ ಬಾರಿತ್ತಾಯ, ಆದಂ ಸಾಹೇಬ್, ಕೃಷ್ಣಕುಮಾರ್, ಪ್ರವೀಣ್ ಉಪಸ್ಥಿತರಿದ್ದರು.
