ಬೆಳ್ತಂಗಡಿ; ತೆಕ್ಕಾರು ಗ್ರಾಮದ ಕುಟ್ಟಿಕಳ ಶಾಲೆಯ ಸಮೀಪ ಮರವೊಂದು ಉರುಳಿ ಬಿದ್ದು ವಿದ್ಯತ್ ಕಂಬಗಳು ಉರುಳಿ ಬಿದ್ದ ಘಟನೆ ಸಂಭವಿಸಿದೆ.
ಸೋಮವಾರ ಬೆಳಿಗ್ಗೆಮರ ವಿದ್ಯುತ ಲೈನಿನ ಮೇಲೆ ಉರುಳಿ ಬಿದ್ದಿದ್ದಿದೆ. ಇದರಿಂದಾಗಿ ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಕೆಲವು ಕಂಬಗಳು ಉರುಳಿ ಬಿದ್ದಿದೆ. ರಸ್ತೆಗೆ ಬಿದ್ದ ಮರವನ್ನು ಗ್ರಾಮ ಪಂಚಾಯತು ಸದಸ್ಯರು ಹಾಗೂ ಸ್ಥಳೀಯರ ಸಹಕಾರದೊಂದಿಗೆ ತೆರವುಗೊಳಿಸಲಾಗಿದೆ.