ಬೆಳ್ತಂಗಡಿ: ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಜು20 ಶನಿವಾರ 12ನೆಯ ತರಗತಿಯ ವರೆಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಭಾರೀ ಮಳೆ ಶುಕ್ರವಾರವೂ ಮುಂದುವರಿದಿದೆ ಈ ಹಿನ್ನಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ