Home ಸ್ಥಳೀಯ ಸಮಾಚಾರ ತೆಕ್ಕಾರಿನಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ

ತೆಕ್ಕಾರಿನಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ

96
0

ಬೆಳ್ತಂಗಡಿ; ತೆಕ್ಕಾರು ಗ್ರಾಮ ಪಂಚಾಯತ್ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜು.20 ರಂದು ಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾ.ಪಂ ಅಧ್ಯಕ್ಷೆ ರಹಿಯಾನತ್ ಅಧ್ಯಕ್ಷತೆ ವಹಿಸಿದರು.
ಈ ಸಂದರ್ಭದಲ್ಲಿ ತೆಕ್ಕಾರು ಸಿಎ ಬ್ಯಾಂಕ್‌ ಅಧ್ಯಕ್ಷ ಅಬ್ದುಲ್ ರಜಾಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ ಗ್ರಾ.ಪಂ ಸದಸ್ಯರಾದ ತನಾಲ್ ಹಕೀಂ, ಅನ್ವ‌ರ್, ನೆಬಿಸಾ ಉಪಸ್ಥಿತರಿದ್ದರು.

75 ಕ್ಕೂ ಹೆಚ್ಚಿನ ಫಲಾನುಭವಿಗಳು ಶಿಬಿರದ ಪ್ರಯೋಜನವನ್ನು ಪಡೆದರು.

LEAVE A REPLY

Please enter your comment!
Please enter your name here