Home ಅಪರಾಧ ಲೋಕ ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

473
0

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು ಧರ್ಮಸ್ಥಳದ ಗೋದಾವರಿ ವಸತಿಗೃಹದ ಬಳಿ ಪತ್ತೆಯಾಗಿದೆ ಮೃತರ ಯಾವುದೇ ಗುರುತು ಪರಿಚಯ ಪತ್ತೆಯಾಗಿಲ್ಲ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here