ಬೆಳ್ತಂಗಡಿ: ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಈ ಹಿನ್ನಲೆಯಲ್ಲಿ ಜು. 30ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿ ಎಲ್ಲ ಶಾಲೆಗಳಿಗೆ ರಜೆ ನೀಡಿ ಬೆಳ್ತಂಗಡಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ.
ತಾಲೂಕಿನಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ನದಿಗಳಲ್ಕಿ ನೀರಿನ ಮಟ್ಟ ಏರುತ್ತಿದ್ದು ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ ಈ ಹಿನ್ನಲೆಯಲ್ಲಿ ರಜೆ ನೀಡಲಾಗಿದೆ