Home ಅಪರಾಧ ಲೋಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ಆ 2ರಂದು ಶಾಲೆಗಳಿಗೆ ರಜೆ

ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ಆ 2ರಂದು ಶಾಲೆಗಳಿಗೆ ರಜೆ

0

ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಧಾರಾಕಾರ ಮಳೆ

ಸುರಿಯುತ್ತಿರುವ ಕಾರಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾದ್ಯಂತ ನಾಳೆ (ಆ.2) ಅಂಗನವಾಡಿ, ಸರ್ಕಾರಿ, ಖಾಸಗಿ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಜಿಲ್ಲಾಧಿಕಾರಿ ಮುಲೈ ಮುಹಿಲನ್ ರಜೆ ಘೋಷಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version