ಬೆಳ್ತಂಗಡಿ; ಮದ್ದಡ್ಕದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸ್ ರಸ್ತೆಯ ಮದ್ಯದಲ್ಲಿಯೇ ಕೆಟ್ಟು ನಿಂತಿದ್ದು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ರಸ್ತೆಯ ಮಧ್ಯದಲ್ಲಿಯೇ ಬಸ್ ಕೆಟ್ಟು ನಿಂತಿದೆ. ಅಗೆದು ಹಾಕಿರುವ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಕಾದು ನಿಲ್ಲುವಂತಾಗಿದೆ.