ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಚಲನಚಿತ್ರ ನಟ ಯಶ್ ಕುಟುಂಬಸ್ಥರೊಂದಿಗೆ ಮಂಗಳವಾರ ಭೇಟಿ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಆಗಮಿಸಿದ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಮಣ್ಣಿನ ಹರಕೆಗೆಂದೇ ಪ್ರಸಿದ್ದವಾಗಿರುವ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೂ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.
