Home ರಾಷ್ಟ್ರ/ರಾಜ್ಯ ಇನ್ಸ್ಪೆಕ್ಟರ್ ಸಂದೇಶ್ ಪಿ‌.ಜಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ

ಇನ್ಸ್ಪೆಕ್ಟರ್ ಸಂದೇಶ್ ಪಿ‌.ಜಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ

359
0

ಪೊಲೀಸ್ ಇಲಾಖೆಯ ದಕ್ಷ ಸೇವೆಗಾಗಿ ನೀಡಲ್ಪಡುವ ಮುಖ್ಯಮಂತ್ರಿ ಪದಕಕ್ಕೆ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು ಭಾಜನರಾಗಿದ್ದಾರೆ.
ರಾಜ್ಯದ ಸುಮಾರು 126 ಮಂದಿ ಪೊಲೀಸ್ ಅಧಿಕಾರಿಗಳು 2023 ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು ಅದರಲ್ಲಿ ಸಂದೇಶ್ ಪಿ.ಜಿ.ಅವರೂ ಇದ್ದಾರೆ.
ದ.ಕ ಹಾಗೂ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಸಂದೇಶ್ ಅವರು ತಮ್ಮ ಡೇರಿಂಗ್ ಮೂಲಕ ನಿಷ್ಠಾವಂತ ಅಧಿಕಾರಿಯಾಗಿ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ಗಮನಸೆಳೆದಿದ್ದಾರೆ.
ಈ ಹಿಂದೆ ಬೆಳ್ತಂಗಡಿಯಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಅವರು ಪ್ರಸ್ತುತ ಮೂಡುಬಿದಿರೆಯಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆೆ

LEAVE A REPLY

Please enter your comment!
Please enter your name here