Home ಸ್ಥಳೀಯ ಸಮಾಚಾರ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ಬೆಳ್ತಂಗಡಿ ವತಿಯಿಂದ: ವಿದ್ಯಾನಿಧಿ ಯೋಜನೆಗೆ ಕೊಡುಗೆ

ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ಬೆಳ್ತಂಗಡಿ ವತಿಯಿಂದ: ವಿದ್ಯಾನಿಧಿ ಯೋಜನೆಗೆ ಕೊಡುಗೆ

318
0

ಬೆಳ್ತಂಗಡಿ: ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ದೇವಾಲಯ ಇದರ ನೇತೃತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಧರ್ಮದ್ಯಕ್ಷಧೀಕ್ಷೆಯ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರಿಗೆ ಧರ್ಮ ಕೇಂದ್ರದ ವತಿಯಿಂದ ರೂ .25000/- ಚೆಕ್ಕ್ ಅನ್ನು ಹಸ್ತಾಂತರಿಸಿ, ಡಿ.ಕೆ.ಆರ್.ಡಿ.ಎಸ್ ವಿದ್ಯಾನಿಧಿಗೆ ನೆರವನ್ನು ನೀಡಿದರು.
ಪ್ರಧಾನ ದೇವಾಲಯದ ಧರ್ಮಗುರುಗಳಾದ ವಂದನೀಯ ಫಾದರ್ ತೋಮಸ್ ಕಣ್ಣಂಗಲ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಸಹಕರಿಸಿದರು.

LEAVE A REPLY

Please enter your comment!
Please enter your name here