ಬೆಳ್ತಂಗಡಿ; ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ವಿಧ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ತಾಲೂಕಿನ ಗುರುವಾಯನಕೆರೆಯ ಕಾಲೇಜಿನ ವಿದ್ಯಾರ್ಥಿ ಜೀವಾ ಉಮೇಶ್ 17 ಎಂಬವರು ಮೃತ ವಿಧ್ಯಾರ್ಥಿ ಯಾಗಿದ್ದಾರೆ.
ಮಲೆಬೆಟ್ಟು ವಿನಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಇವ ರನ್ನು ಮಂಗಳೂರಿನ ಆಸ್ಒತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತರು ತಂದೆ ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಘಟನೆಯ ಬಗ್ಗೆ ಪ್ರಕರಣ ದಾಖಳಿಸಲಾಗಿದೆೆ