Home ಸ್ಥಳೀಯ ಸಮಾಚಾರ ಕಣಿಯೂರು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ದಿ ಅಧಿಕಾರಿಯಾಗಿ ಗೀತಾ ಅಧಿಕಾರ ಸ್ವೀಕಾರ

ಕಣಿಯೂರು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ದಿ ಅಧಿಕಾರಿಯಾಗಿ ಗೀತಾ ಅಧಿಕಾರ ಸ್ವೀಕಾರ

0

ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕಲ್ಮಂಜ ಗ್ರಾಮ ಪಂಚಾಯತ್ ಅಧಿಕಾರಿಯಾಗಿರುವ ಆಗಿರುವ ಗೀತಾ ರವರು ಆ.31ರಂದು ಅಧಿಕಾರ ಸ್ವೀಕರಿಸಿದರು. ಕಣಿಯೂರು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿದ್ದ ಸಂತೋಷ್ ಪಾಟೀಲ್ ರವರು ಅಧಿಕಾರ ಹಸ್ತಾಂತರಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version